Karnataka State level one day Dance Research Workshop/Seminar
Topic : “Dance research : Process and challenges”
English version- workshop and paper presentation details
ಕಮ್ಮಟದ ಕುರಿತ ವಿವರಣೆಗಳ ಕನ್ನಡ ಪ್ರತಿ
A one day dance research workshop/seminar will be organised by Noopura Bhramari Research Foundation (R.) and Bi-Monthly dance magazine in collaboration with Karnataka Research Association and Karnataka Developmental Board [...]
Noopura Bhramari, a dance magazine, is planning to bring out an information book of dance researchers. Those who have completed/ongoing Ph.D, fellowship, M. Phil or dissertations under different universities related to dance can send their resume along with relevant details to the Editor, Noopura Bhramari, Sannidhya Printers and publishers, Dechoor Road, near Ashwatthakatte, Madikeri, Kodagu [...]
ವಿಮರ್ಶೆಯ ಕುರಿತಾಗಿ ಪ್ರತ್ಯೇಕ ಅಂಕಣವು ನೂಪುರ ಭ್ರಮರಿಯ ವೆಬ್ಸೈಟ್ನಲ್ಲಿ ಅನಾವರಣಗೊಂಡಿದ್ದು ೨೦೧೧ನೇ ಸಾಲಿನ ವಿಮರ್ಶೆಗಳನ್ನು( ಯಾವುದೇ ಪತ್ರಿಕೆ-ನಿಯತಕಾಲಿಕ-ವೆಬ್ ಪತ್ರಿಕೆ ಇತ್ಯಾದಿಗಳಲ್ಲಿ ಪ್ರಕಟಿತ ಅಥವಾ ಅಪ್ರಕಟಿತ ವಿಮರ್ಶೆ, ವರದಿ)ಲೇಖಕರು ಕಳಿಸಬಹುದಾಗಿದೆ. ಈ ಮೂಲಕ ವಿಮರ್ಶಾ ಕ್ಷೇತ್ರಕ್ಕೆ ಮತ್ತು ಅದರ ಪ್ರಶಸ್ತಿಗೆ ಹೆಚ್ಚಿನ ಉತ್ತೇಜನ ಮತ್ತು ಪಾರದರ್ಶಕತೆಯು ಒದಗಲಿದ್ದು ಮುಂದಿನ ಸಾಲಿನ ಪ್ರಶಸ್ತಿಯನ್ನು ಆಯ್ಕೆ ಮಾಡುವಲ್ಲಿ ಓದುಗರೂ ನಮ್ಮೊಂದಿಗೆ ಜೊತೆಯಾಗಲಿದ್ದಾರೆ. ಅದಕ್ಕೆ ಈಗಲಿಂದಲೇ ವೇದಿಕೆಯು ರೂಪುಗೊಳ್ಳುತ್ತಿದ್ದು; ಆಸಕ್ತರು ನ್ನು ಸಂಪರ್ಕಿಸಬಹುದು.
ಅಂತೆಯೇ ಆಸಕ್ತರು ಉತ್ತಮ ನೃತ್ಯ/ನಾಟ್ಯ ಸಂಬಂಧೀ ಫೋಟೋಗಳಿದ್ದರೆ ಮುಖಪುಟವಿನ್ಯಾಸಕ್ಕಾಗಿ [...]

೧೩ ಫೆಬ್ರವರಿ ೨೦೧೧ ರಂದು ‘ನಯನ ಸಭಾಂಗಣ’ , ಕನ್ನಡ ಭವನ, ಜೆ.ಸಿ ರಸ್ತೆ , ಬೆಂಗಳೂರು.
ನೂಪುರ ಭ್ರಮರಿ ಐದರ ಹೆಜ್ಜೆಗಳಿಗೆ ಅಡಿಯಿಡುವ ಸಂವತ್ಸರಾಭಿನಂದನ ಸಂಭ್ರಮ ನಿಜಕ್ಕೂ ಒಂದು ಆಪ್ತ ಮತ್ತು ಅಷ್ಟೇ ಆಕಸ್ಮಿಕವೂ ಕೂಡಾ. ಹಾಗೆ ನೊಡಿದರೆ ಬೆಂಗಳೂರಿನಂತಹ ಮಹಾ ಸಮುದ್ರದಲ್ಲಿ ಕಾರ್ಯಕ್ರಮ ಸಂಘಟಿಸುವ ಇರಾದೆ, ಧೈರ್ಯ ಮೊದಲು ಅಷ್ಟಾಗಿ ಇರಲಿಲ್ಲ. ಆದರೆ ಮನದೊಳಡಗಿದ್ದ ಸಂಭ್ರಮವನ್ನು ಹಂಚಿಕೊಳ್ಳುವ ಕಂಡೂ ಕಾಣದಂತಿದ್ದ ಅಭೀಪ್ಸೆಗೆ ಇಂಬನ್ನಿತ್ತವರು ದೈವಬಲ, ಹಿರಿಯರ ಆಶೀರ್ವಾದ, ನಿಕಟವರ್ತಿ ಗೆಳೆಯರು. ಜೊತೆಗೆ ನೃತ್ಯ ಸಂವೇದನೆಗಳಿಗೆ [...]