: Noopura bhramari | ನೂಪುರ ಭ್ರಮರಿ : ನರ್ತನ ಜಗತ್ತಿಗೊಂದು ಪರಿಭ್ರಮಣ | Bharatanatyam Magazine :: » ಕಲೆ ಮತ್ತು ಸಂಸ್ಕೃತಿ

‘ಮುದ್ರಾರ್ಣವ’
ಆತ್ಮೀಯರೇ,

ಸಂವಹನ ಮಾಧ್ಯಮವಾಗಿ, ಶಾಸ್ತ್ರೀಯ ಪರಿಭಾಷೆಯಾಗಿ ಹಸ್ತಮುದ್ರೆಗಳ ಪಾತ್ರ ಹಿರಿದಿದ್ದರೂ, ಇವುಗಳ ಕುರಿತಂತೆ ನಡೆದ ಅಧ್ಯಯನಗಳು ಬಹಳ ವಿರಳ. ಅದರಲ್ಲೂ ಸಂಹವನ ಕ್ಷೇತ್ರಕ್ಕೆ ನೀಡಿರುವ ಕೊಡುಗೆಗಳ ಕುರಿತಂತೆ ಆಳವಾದ ಪರಿಶೋಧನೆಗಳು ಜರುಗಿಲ್ಲ. ಸಾಮಾನ್ಯವಾಗಿ ಈ ಮುದ್ರೆಗಳನ್ನು ಸೌಂದರ್ಯ ಸೂಚಕಗಳಾಗಿ ಪರಿಗಣಿಸುತ್ತಾರೆಯೇ ವಿನಃ, ಸಾಮಾಜಿಕ ಅಥವಾ ಸಂವಹನದ ದೃಷ್ಟಿಯಲ್ಲಿ ಚಿಂತಿಸಲ್ಪಡುವುದಿಲ್ಲ. ಹಸ್ತವಿನ್ಯಾಸಗಳ ಬಗೆಗೆ ವಿವರಣೆಯಿರುವ ಪುಸ್ತಕಗಳಿವೆಯೇ ಹೊರತು ಸಂಶೋಧನಾತ್ಮಕ ಅಧ್ಯಯನಗಳು ನಡೆದಿಲ್ಲ. ಹಾಗಾಗಿ ಒಂದು ನೆಲೆಗಟ್ಟಿನಿಂದ ನೋಡಿದಾಗ `ಸಂವಹನ ಮಾಧ್ಯಮವಾಗಿ ಹಸ್ತಮುದ್ರೆಗಳು’ ಎಂಬ ವಿಷಯ ಸಂಶೋಧಕರ ಗಮನ ಸೆಳೆದಿಲ್ಲವೆಂದೇ ಹೇಳಬೇಕು. (ಈ ನಿಟ್ಟಿನಲ್ಲಿ ಪತ್ರಿಕೆಯೂ ‘ಹಸ್ತಮಯೂರಿ’ ಯ ಮೂಲಕ ಗಮನಾರ್ಹ ರೀತಿಯಿಂದ ಪ್ರಯತ್ನ ಮಾಡುತ್ತಿರುವುದು ನಿಮಗೆ ತಿಳಿದ ವಿಷಯವೇ !) ಆದ್ದರಿಂದ ಹಸ್ತ ಮುದ್ರೆಗಳ ಭಾವ, ಉಪಯೋಗ, ಸಂವಹನದ ಸಾಧ್ಯತೆಗಳನ್ನು ಗಮನದಲ್ಲಿರಿಸಿ ಅವುಗಳ ಬಗೆಗೆ ವಿಸ್ತೃತ ಅಧ್ಯಯನ ಮಾಡಿದ ಫಲ ;

ಇದೇ  ನವೆಂಬರ್ ೨೨, ಆದಿತ್ಯವಾರದಂದು, ಸಂಜೆ ೪ ಗಂಟೆಗೆ ಧರ್ಮಸ್ಥಳದ ಬಳಿ ಇರುವ ಉಜಿರೆಯ ಜನಾರ್ಧನ ಸ್ವಾಮಿ ದೇವಸ್ಥಾನ ರಾಮಕೃಷ್ಣ ಸಭಾ ಮಂಟಪದಲ್ಲಿ, ಕುರಿಯ ವಿಠಲ ಶಾಸ್ತ್ರಿ ಯಕ್ಷಗಾನ ಪ್ರತಿಷ್ಠಾನದ ಪ್ರಕಾಶನದೊಂದಿಗೆ ಯಕ್ಷಸಪ್ತಾಹದ ಜೊತೆಗೆ ಭವ್ಯವೇದಿಕೆಯಲ್ಲಿ ಲೋಕಾರ್ಪಣಗೊಳ್ಳುತ್ತಿದೆ.

ಅಧ್ಯಕ್ಷತೆ :           ಶ್ರೀ ಟಿ. ಶಾಮ ಭಟ್, ಭಾ.ಸೇ.ಆ,

ಮುಖ್ಯ ಕಾರ್ಯ ನಿರ್ವಹಣಾಧಿಕಾರಿಗಳು, ಕೆ.ಐ.ಡಿ.ಬಿ., ಕರ್ನಾಟಕ

ಗ್ರಂಥ ಲೋಕಾರ್ಪಣೆ :  ಡಾ. ಡಿ. ಬಿ. ಯಶೋವರ್ಮ, ಕಾರ್ಯದರ್ಶಿಗಳು, ಶ್ರೀ ಧ.ಮಂ.ಶಿಕ್ಷಣ ಸಂಸ್ಥೆಗಳು

ಗ್ರಂಥ ಪರಿಚಯ :      ಡಾ. ಎಂ. ಪ್ರಭಾಕರ ಜೋಷಿ, ಬಹುಶ್ರುತ ವಿದ್ವಾಂಸರು

ಮುಖ್ಯ ಅಭ್ಯಾಗತ :    ಧರ್ಮದರ್ಶಿ ಶ್ರೀ ಹರಿಕೃಷ್ಣ ಪುನರೂರು, ಪೂರ್ವಾಧ್ಯಕ್ಷರು, ಕ.ಸಾ.ಪ, ಬೆಂಗಳೂರು.

ತಮ್ಮೆಲ್ಲರ ಉಪಸ್ಥಿತಿಯೇ ನಮಗೆ ದೊಡ್ಡ ಸಂತೋಷ ಮತ್ತು ಹೆಮ್ಮೆ.

ಪ್ರೀತಿಯಿಂದ,

-ಮನೋರಮಾ ಬಿ.ಎನ್ (ಸಂಪಾದಕಿ, ನೂಪುರ ಭ್ರಮರಿ)

ಮತ್ತು ನೂಪರ ಭ್ರಮರಿ ಬಳಗ

ಮೊಬೈಲ್ : +೯೧ ೯೯೬೪೧೪೦೯೨೭

ಪುಸ್ತಕದಲ್ಲಿ ನಿರೂಪಿತವಾದ ಅಂಶಗಳೆಡೆಗೆ ಒಂದು ಕ್ಷ-ಕಿರಣ

ಸಂಶೋಧನಾ ಅಧ್ಯಯನ ; ಸುಮಾರು ೪೦೦ ಪುಟಗಳ ಗ್ರಂಥ.

ಭರತನಾಟ್ಯದಲ್ಲಿ ಉಪಯೋಗಿಸಲಾಗುತ್ತಿರುವ ಹಸ್ತಗಳನ್ನು ಪ್ರಧಾನವಾಗಿರಿಸಿಕೊಂಡು ಇತರೆ ಮರೆಯಾಗಿರುವ ಹಸ್ತಗಳ ಕುರಿತ ಅವಲೋಕನ ಮತ್ತು ಅವುಗಳ ಸಂವಹನ ಪ್ರಕ್ರಿಯೆ ಎಷ್ಟರ ಪಟ್ಟಿಗೆ ಮಹತ್ವಪೂರ್ಣವಾಗಿದೆ ಎಂಬುದು ಸಂಶೋಧನೆಯ ಮೂಲ ಉದ್ದೇಶ. ಜೊತೆಗೆ ಇತರೆ ನೃತ್ಯಪದ್ಧತಿ (ಉದಾ: ಕಥಕ್ಕಳಿ, ಮಣಿಪುರಿ, ಒಡಿಸ್ಸಿ, ಯಕ್ಷಗಾನ)ಗಳಲ್ಲಿ ಬಳಕೆಯಾಗುತ್ತಿರುವ ಹಸ್ತಗಳು ಮತ್ತು ಅವುಗಳಲ್ಲಿ ಎಷ್ಟು ನಾವು ದಿನನಿತ್ಯದ  ಜೀವನದಲ್ಲಿ ಬಳಸಿಕೊಳ್ಳುತ್ತೇವೆ ಎಂಬ ಅವಲೋಕನ. ಮತ್ತು ಅವುಗಳಲ್ಲಿನ ಸಮಾನ ಮತ್ತು ವ್ಯತ್ಯಾಸ ಅಂಶಗಳೆಡೆಗೆ ದೃಷ್ಟಿ.

ಅಭಿನಯದರ್ಪಣದ ಅಂಶಗಳನ್ನೇ ಪ್ರಧಾನವಾಗಿ ಬಳಸಿಕೊಂಡು ಅಧ್ಯಯನ ನಡೆದರೂ ಉಳಿದಂತೆ ನಾಟ್ಯಶಾಸ್ತ್ರ, ಹಸ್ತ ಮುಕ್ತಾವಳಿ, ಹಸ್ತ ಲಕ್ಷಣ ದೀಪಿಕಾ, ಭರತಸಾರ, ಭರತಕಲ್ಪಲತಾ ಮಂಜರಿ, ಸಾರಸಂಗ್ರಹ, ಲಾಸ್ಯರಂಜನ, ಸಂಗೀತ ರತ್ನಾಕರ, ನರ್ತನನಿರ್ಣಯ, ಬಾಲರಾಮ ಭರತ, ಪುರಾಣಗಳು, ಸಂಹಿತೆಗಳು, ಪ್ರಣೀತಗಳು, – ಹೀಗೆ ಹಲವಾರು ಗ್ರಂಥಗಳಲ್ಲಿ ಪ್ರಸ್ತಾಪಿಸಿದ ಹಸ್ತಗಳು, ಅವುಗಳ ವಿನಿಯೋಗ, ಮಹತ್ವ, ಪ್ರಚಲಿತದಲ್ಲಿ ಉಪಯೋಗವಾಗುತ್ತಿರುವ ಹಸ್ತಗಳು, ಅವುಗಳ ಮೂಲ, ಧಾರ್ಮಿಕ, ಸಾಮಾಜಿಕ, ರಾಜಕೀಯ, ಗ್ರಾಂಥಿಕ ಹಿನ್ನಲೆಗಳು.

ಹಸ್ತ ಮುದ್ರೆಗಳು ಮುದ್ರಾವಿಜ್ಞಾನದಲ್ಲಿ, ಹಠಯೋಗ ಪ್ರದೀಪಿಕಾ ಮುಂತಾಗಿ ಯೋಗಶಾಸ್ತ್ರದಲ್ಲಿ, ಮುದ್ರಾ ಶಾಸ್ತ್ರ, ಧಾರ್ಮಿಕ ಪೂಜಾ ವಿಧಿ, ಪ್ರತಿಮಾಶಾಸ್ತ್ರ, ತಂತ್ರ-ಮಂತ್ರ-ಹಸ್ತಸಾಮುದ್ರಿಕಾಗಳಲ್ಲಿ ಹೇಗೆ ಬಳಕೆಯಾಗುತ್ತಿವೆ ಮತ್ತು ಅವುಗಳ ಉಪಯೋಗ. ಮುಖ್ಯವಾಗಿ ಮುದ್ರೆಗಳ ಬಳಕೆಯಿಂದಾಗುವ ಆರೋಗ್ಯಕರ ಆಯಾಮಗಳ ತುಲನೆ.

ಅಧ್ಯಯನಕ್ಕೆ ಅವಶ್ಯವಿರುವ ಇತಿಹಾಸ, ಗುಣಾತ್ಮಕ ಪರಿಶೀಲನೆ, ವಿದ್ವಾಂಸರಿಂದ ಆಳ ಸಚಿದರ್ಶನ, ಪ್ರದರ್ಶನಗಳ ಸಮೀಕ್ಷೆ, ಗ್ರಂಥ ಅಧ್ಯಯನ.

-ತಮ್ಮ ಪ್ರತಿಗಳನ್ನು ಕಾಯ್ದಿರಿಸಿ-

ದೃಷ್ಟ-ಅದೃಷ್ಟ ಮತ್ತು ನೂಪುರ ಭ್ರಮರಿ
ಪ್ರಸ್ತುತ ಪುತ್ತೂರಿನ ಬೆಳ್ಳಾರೆಯ ಸನಿಹದ  ಎಳ್ಯಡ್ಕದಲ್ಲಿ ವಿಶ್ರಾಂತ ಜೀವನ ನಡೆಸುತ್ತಿರುವ ನಿವೃತ್ತ ಮುಖ್ಯೋಪಾಧ್ಯಾಯರಾದ ಶ್ರೀ ಈಶ್ವರ ಭಟ್  ಎಳ್ಯಡ್ಕ ಅವರ ಆತ್ಮಕಥನ ದೃಷ್ಟ- ಅದೃಷ್ಟಕ್ಕೆ ನೂಪುರ ಭ್ರಮರಿಯನ್ನು ನಿರ್ವಹಿಸುತ್ತಿರುವ ಶ್ರೀ  ಸಾನ್ನಿಧ್ಯ ಪ್ರಕಾಶನವು ಪುಸ್ತಕರೂಪವನ್ನಿತ್ತು, ಮೇ ೨೫ರಂದು ಎಳ್ಯಡ್ಕದಲ್ಲಿ ನಡೆದ ಸಮಾರಂಭದಲ್ಲಿ  ಶ್ರೀ ರಾಮಚಂದ್ರಾಪುರ ಮಠದ ರಾಘವೇಶ್ವರ ಭಾರತೀ ಸ್ವಾಮೀಜಿಗಳಿಂದ ಲೋಕಾರ್ಪಣಗೊಳಿಸಲಾಯಿತು.

ದೃಷ್ಟ ಅದೃಷ್ಟ ತೆರೆದುಕೊಂಡಾಗ..

ಖ್ಯಾತ  ಕಲಾವಿದರ ಒಗ್ಗೂಡುವಿಕೆಯಲ್ಲಿ ತಾಳಮದ್ದಳೆ ಕಾರ್ಯಕ್ರಮದೊಂದಿಗೆ ; ನೂಪುರ ಭ್ರಮರಿಯ ಗ್ರೀಷ್ಮ  ಗಾಂಭೀರ್ಯ ಸಂಚಿಕೆಯನ್ನೂ ಅನಾವರಣಗೊಳಿಸಿ, ಆಶೀರ್ವದಿಸಿದ ಸ್ವಾಮೀಜಿಗಳು ನೂಪುರದ ಸಂಪಾದಕಿ, ಬಳಗದ  ಸುನಿಲ್ ಕುಲಕರ್ಣಿ, ಅನುಶ್ರೀ ಬಂಡಾಡಿ ಅವರನ್ನು ಸನ್ಮಾನಿಸಿದರು. ನೆನಪಿನ ಪುಟಕ್ಕೆ ಮತ್ತೊಂದು  ಗರಿಯನ್ನಿತ್ತ ಸುವರ್ಣ ಕ್ಷಣಗಳ ಒಂದು ಝಲಕ್ ಇಲ್ಲಿದೆ !

ಭ್ರಮರಿಯ ಬಿಡುಗಡೆಯ ಕ್ಷಣ..

ಸಂಪಾದಕಿಗೆ ಸನ್ಮಾನ..

ಚೈತ್ರರಶ್ಮಿ-೫೦ ಲೇಖನ ‘ಭಾರತೀಯ ನೃತ್ಯಕಲೆಗಳಲ್ಲಿ ಜೀವನದ ಅನುಸಂಧಾನ’
ಭಾರತೀಯ ನೃತ್ಯಕಲೆಗಳ ಅವಿಚ್ಛಿನ್ನ, ಅವಿನಾಶಿ ಪರಂಪರೆ ಜಗತ್ತಿನ ಉಳಿದೆಲ್ಲಾ ನೃತ್ಯಕಲೆಗಳಿಗೊಂದು ಆದರ್ಶ. ಅದು ಶಾಸ್ತ್ರೀಯವಾಗಿರಲಿ, ಅಥವಾ ಜಾನಪದವಾಗಿರಲಿ; ಜೀವನದ ಭಾರತೀಯ ಮುಖಗಳನ್ನು ಸುಂದರವಾಗಿ ನಿರೂಪಿಸುವುದರೊಂದಿಗೆ ಭಾವಪ್ರಚೋದಿಸುವ ಈ ನೃತ್ಯ ಮಾಧ್ಯಮ ಧಾರ್ಮಿಕ ಮತ್ತು ಸಾಮಾಜಿಕ ಕ್ಷೇತ್ರಗಳಿಗಷ್ಟೆ ಅಲ್ಲ, ಬದುಕಿನ ಹಲವು ಆಯಾಮಗಳಿಗೆ ತನ್ನನ್ನು ವಿಸ್ತರಿಸಿಕೊಂಡಿದೆ. ಭಾರತೀಯ ಶಾಸ್ತ್ರೀಯ ನೃತ್ಯದ ಪ್ರಸ್ತಾಪ ಋಗ್ವೇದದಲ್ಲಿ ಗುರುತಿಸಲಾಗಿದ್ದರೂ, ಋಗ್ವೇದಕ್ಕಿಂತಲೂ ಬಹಳಷ್ಟು ಪ್ರಾಚೀನವಾದುದು ಎಂಬುದನ್ನು ಕಂಡುಕೊಳ್ಳಬಹುದು. ಋಗ್ವೇದದಿಂದ ಪಠ್ಯವನ್ನು, ಯರ್ಜುವೇದದಿಂದ ಅಭಿನಯವನ್ನು, ಸಾಮವೇದದಿಂದ ಸಂಗೀತವನ್ನು, ಅಥರ್ವಣ ವೇದದಿಂದ ರಸವನ್ನು ತೆಗೆದು ಐದನೇಯ ವೇದವನ್ನಾಗಿ ನಾಟ್ಯವೇದವನ್ನು ರಚಿಸಲಾಯಿತು ಎಂದು ಪ್ರಾಚೀನ ಗ್ರಂಥಗಳು ಹೇಳಲ್ಪಟ್ಟಿವೆಯಾದರೂ, ಇಂತಹ ದೈವಿಕ ಸ್ಪರ್ಶ ಕೇವಲ ಪೂಜ್ಯತಾಭಾವನೆಗೆ ಮಾತ್ರ ಮೀಸಲಾಗಿರದೆ, ರಕ್ಷಣಾತ್ಮಕ ಚೌಕಟ್ಟನ್ನು, ಶಾಸ್ತ್ರೀಯ ಪರಂಪರೆಯನ್ನು ಕಾಯ್ದುಕೊಳ್ಳಲು ಮೂಡಿರಬಹುದೆಂದು ಇತಿಹಾಸತಜ್ಞರ ಅಭಿಪ್ರಾಯ. ಏನೇ ಇರಲಿ, ಭಾರತೀಯ ನೃತ್ಯಕಲೆಯು ಚಿತ್ರಕಲೆಯ ರೇಖಾವಿನ್ಯಾಸ, ವರ್ಣವೈಭವ, ಶಿಲ್ಪಕಲೆಯ ರೂಪ-ಲಾವಣ್ಯ, ನಟನ ದೇವನಾನುಕರಣ, ಸಂಗೀತ-ರಾಗ-ಲಯ-ಪದವಿನ್ಯಾಸ, ಕವಿಯ ಭಾವನಾವಿಲಾಸದ ಸಂಗಮವಷ್ಟೆ ಆಗಿರದೆ ಜೀವನದ ಜೊತೆಗಿನ ಅನುಸಂಧಾನವೂ ಹೌದು ಎಂಬುದನ್ನು ಸ್ಪಷ್ಟವಾಗಿ ನಿರೂಪಿಸುತ್ತದೆ. ಈ ಎಲ್ಲಾ ಭಾರತೀಯ ನೃತ್ಯಕಲೆಗಳಿಗೆ ಭರತಮುನಿಯ ಶಾಸ್ತ್ರವೇ ಆಧಾರವೆಂದೇ ನಂಬಲಾಗಿದ್ದರೂ, ಅದಕ್ಕೂ ಹಿಂದೆ ಶಿಲಾಲಿ, ಕೃಶಾಸ್ವರು ನಟಸೂತ್ರ ಗಳನ್ನೇ ರಚಿಸಿದ್ದರು ಎಂದು ಪಾಣಿನಿಯ ವ್ಯಾಕರಣ ತಿಳಿಸುತ್ತದೆ. ಆದರೆ ಲಭ್ಯವಿರುವ ಗ್ರಂಥಗಳ ಪೈಕಿ ಭರತನ ನಾಟ್ಯಶಾಸ್ತ್ರ ಅತೀ ಪ್ರಾಚೀನ ಮತ್ತು ಎಲ್ಲಾ ರಂಗ ಕಲೆಗಳಿಗೆ ಮಾತೃ ಗ್ರಂಥ ಎಂದೇ ನಿರ್ಧರಿಸಲ್ಪಟ್ಟಿದೆ. ಭರತ ಎನ್ನುವ ಐತಿಹಾಸಿಕ ವ್ಯಕ್ತಿ ಇದ್ದನೇ? ಇದ್ದರೆ ಯಾರು? ಎಂಬ ಜಿಜ್ಞಾಸೆ ಇಂದಿಗೂ ಸಿದ್ಧಾಂತಕ್ಕೆ ಸಿಲುಕಿಲ್ಲ. ಆದರೆ ಭರತಮುನಿಯ ಶಾಸ್ತ್ರವನ್ನು ಅವಲಂಬಿಸಿ ಬೆಳೆದು ಬಂದ ನಾಟ್ಯಸಂಪ್ರದಾಯಗಳೆಲ್ಲವೂ ಭರತನಾಟ್ಯವೇ ಆಗಿದೆ. ಹಾಗಾದರೆ ಕೇವಲ ಇಂದಿನ ಪ್ರಚಲಿತ, ಭರತನಾಟ್ಯ ಪದ್ಧತಿಯೊಂದೇ ಭರತನ ಕೊಡುಗೆ ಎನ್ನಲಾಗದು. (ಸಾದಿರ್, ದಾಸಿಆಟ್ಟಂ, ಕೇಲಿ, ನಿಲಂಬು, ದಾಸೀಕುಣಿತ ಎಂದು ಕರೆಯಲಾಗುತ್ತಿದ್ದ ನೃತ್ಯ ಪದ್ಧತಿ ಪುನರುಜ್ಜೀವನಗೊಂಡು ಭರತನಾಟ್ಯ ಎಂದು ಕರೆಸಿಕೊಂಡಿತಷ್ಟೆ ವಿನಃ; ಇಂದಿಗೂ ವಿಮರ್ಶಕರು ಭರತನೃತ್ಯ ಸಾದಿರ್ ಎಂದೇ ಕರೆಯಲು ಒತ್ತಾಯಿಸುತ್ತಿದ್ದಾರೆ, ಭರತನಾಟ್ಯವೆಂಬುದು ಶಾಸ್ತ್ರೀಯ ನೃತ್ಯದ ಒಂದು ಬಗೆ. ಅಷ್ಟೆ!)ಆದರೆ, ಇಂದಿನ ಹಲವು ಯುವ ಮನಸ್ಸುಗಳು, ಆಧುನಿಕ ಪ್ರೇರೇಪಿತ ನಿಲುವುಗಳು ಶಾಸ್ತ್ರೀಯ ನೃತ್ಯವನ್ನು ಅಸಡ್ಡೆಯಿಂದ ಕಾಣುವುದು, ಅದರಲ್ಲಿ ನವೀನವೆನಿಸುವ ಅತಿರೇಕದ ಬದಲಾವಣೆಗಳನ್ನು, ಪ್ರಯೋಗಗಳನ್ನು ಕಲ್ಪಿಸುವುದು ಶಾಸ್ತ್ರೀಯ ಲಕ್ಷಣಗಳಿಗೆ ಕೊಡಲಿ ಪೆಟ್ಟು ಕೊಡುತ್ತಿದೆ. ಈ ನಿಟ್ಟಿನಿಂದ ನಾವು ಅರ್ಥ ಮಾಡಿಕೊಳ್ಳಬೇಕಾದುದು ಒಂದೇ!… ಶಾಸ್ತ್ರೀಯವಾಗಿರುವುದರಿಂದಲೇ ಅದು ಶಾಸ್ತ್ರೀಯ ನೃತ್ಯ. ಆದರೆ ಅಷ್ಟು ಮಾತ್ರಕ್ಕೆ ಅದರ ವೈಭವೀಕರಣವೂ ಸಲ್ಲದು. ಹಾಗೆ ನೋಡಿದರೆ ಭಾರತೀಯ ನೃತ್ಯ ಪರಂಪರೆಗಳಲ್ಲಿ ಇಂದಿಗೂ ೧೫೦೦ರಷ್ಟು ಜಾನಪದ ನೃತ್ಯದ ಸಂಪತ್ತು ಇದೆ. ಅದರಲ್ಲಿನ ಧಾರ್ಮಿಕ ಅಂಶ ಕಡಿಮೆಯಾಗುತ್ತಿದ್ದರೂ, ಜಾನಪದದ ವರ್ಣವೈವಿಧ್ಯ, ಸರಳತೆ, ಸ್ಫೂರ್ತಿ, ಲಯ-ಗತಿ, ಸಾತ್ವಿಕ ಆನಂದದಿಂದಾಗಿ ತೇಜಸ್ಸು ಕಡಿಮೆಯಾಗಿಲ್ಲ. ಜನಜೀವನದ ಪ್ರಮುಖ ಅಂಗವಾಗಿ ಸಂಸ್ಕೃತಿಯ ಅವಿಭಾಜ್ಯ ಅಂಶವಾಗಿ, ಆಕರ್ಷಣೀಯವಾಗಿರುವ ಇಂತಹ ನೃತ್ಯಗಳು ವೈವಿಧ್ಯತೆ, ಭಿನ್ನತೆ, ವ್ಯತ್ಯಾಸಗಳನ್ನು ತನ್ನೊಡಲಲ್ಲಿ ಕಾಯ್ದುಕೊಂಡು ರಂಜನೀಯವಾಗಿದೆ. ಇಂತಹ ಭಿನ್ನತೆಗಳು ಭಾರತೀಯ ಸಂಸ್ಕೃತಿಯ ಏಕತೆಯ ಮೂಲರೂಪ. ಅಂತೆಯೇ ಒಂದೊಂದು ಪ್ರಾಂತ್ಯದ ಜನಜೀವನ, ಲಕ್ಷಣ, ಸ್ಥಳೀಯ ಸ್ಥಿತಿಗತಿ, ಅವಶ್ಯಕತೆಗಳ ಫಲವಾಗಿ ಆಯಾಯ ಪ್ರದೇಶದಲ್ಲಿ ಶಾಸ್ತ್ರೀಯ ನೃತ್ಯಗಳು ಮೈಗೂಡಿದವು. ಕೂಚಿಪುಡಿ, ಕಥಕ್ಕಳಿ, ಮೋಹಿನಿ ಆಟ್ಟಂ, ಮಣಿಪುರಿ, ಕಥಕ್, ಅಷ್ಟೇಕೆ ನಾಟ್ಯಶಾಸ್ತ್ರವನ್ನೇ ಅವಲಂಬಿಸಿರುವ ಕರ್ನಾಟಕದ ಯಕ್ಷಗಾನ, ಅಸ್ಸಾಮಿನ ಚೌ, ಸತ್ರಿಯಾ, ಕೊರವಂಜಿ, ಭಾಗವತಮೇಳ ನೃತ್ಯಗಳು ಶಾಸ್ತ್ರೀಯ ನೃತ್ಯಗಳೇ ಸರಿ! ಜೊತೆಗೆ ಸಾಮಾಜಿಕ, ಸಮಕಾಲೀನ ವಸ್ತು ನಿರೂಪಕಗಳು ನೃತ್ಯರೂಪಕವೆಂಬ ಆಕರ್ಷಕ ವಿಧಾನದ ಮೂಲಕ ಅಸ್ತಿತ್ವ ಪಡೆದುಕೊಂಡು ಶಾಸ್ತ್ರೀಯ ಶೈಲಿಯೆನಿಸಿದವು. ಹಾಗೆ ನೋಡಿದರೆ ಉತ್ತರ ಭಾರತಕ್ಕೆ ಪರರ ಆಕ್ರಮಣದ ಫಲವಾಗಿ ಅಲ್ಲಿನ ನೃತ್ಯಕಲೆಗಳು ಹೆಚ್ಚಾಗಿ ಪರಕೀಯರ ಪ್ರಭಾವ ಪಡೆದುಕೊಂಡಿವೆ. ದಕ್ಷಿಣ ಭಾರತದ ನೃತ್ಯಸಂಪ್ರದಾಯಗಳು ಸಾಕಷ್ಟು ಮೂಲ ಸಂಪ್ರದಾಯ ಪರಿಶುದ್ಧತೆಯನ್ನು ಉಳಿಸಿಕೊಂಡಿದೆ.ಮೋಕ್ಷಕ್ಕೆ ಸಾಧನ, ಪ್ರಾರ್ಥನಾ ಸ್ವರೂಪ ಎಂದೆನಿಸಿಕೊಂಡಿರುವ ಇಂತಹ ಶಾಸ್ತ್ರೀಯ, ಸಾಂಪ್ರದಾಯಿಕ ನೃತ್ಯಗಳು ಜೀವನ ಮೌಲ್ಯಗಳನ್ನು ಪುನರ್‌ವಿಮರ್ಶಿಸುವಂತವು. ಇಂದಿನ ಆಧುನಿಕ ಯುಗದಲ್ಲೂ ಎಲ್ಲಾ ದೃಷ್ಟಿಯಿಂದಲೂ ಜನಜೀವನಕ್ಕೆ ಅಗತ್ಯವೆನಿಸುವಂತವು, ಕೆಲವೊಂದು ನೃತ್ಯಗಳು ಆಯಾಕಾಲದ ಪ್ರಗತಿಗೆ ಸಾಕ್ಷಿಯಾಗಿ, ತನ್ನ ಬದುಕಿನ ಯುಗವನ್ನು ಬಿಂಬಿಸುತ್ತವೆ. ಉದಾ: ಏಕವ್ಯಕ್ತಿ ಯಕ್ಷಗಾನದ ಪ್ರಸ್ತುತತೆ. ಅಂತವು ಆಯಾಕಾಲದ ಅವಶ್ಯಕತೆ, ವೈವಿಧ್ಯತೆಗಳಿಗೆ ಅಗತ್ಯವೂ ಕೂಡಾ!..ಅಷ್ಟಕ್ಕೂ ಭಾರತೀಯ ಸಂಪ್ರದಾಯವೆಂಬುದು ಶಿಸ್ತಿನ ಕಟ್ಟುಪಾಡುಗಳಿಂದ ಕೂಡಿದ್ದಲ್ಲ ಸ್ವತಃ ಭರತಮುನಿಯೇ ತನ್ನ ಗ್ರಂಥದಲ್ಲಿ ಪಾಂಡಿತ್ಯ, ಅನುಭವ, ಲೋಕಜ್ಞಾನದಿಂದ ನೃತ್ಯದ ವ್ಯಾಪ್ತಿಯನ್ನು ವಿಸ್ತರಿಸಿಕೊಳ್ಳಬಹುದು ಎಂದಿದ್ದಾನೆ. ಹಾಗಾಗಿ ಸ್ವಾತಂತ್ರ್ಯದ ಅಭಿವ್ಯಕ್ತಿ ಭಾರತೀಯ ಕಲೆಗಳ ಮೂಲಸ್ರೋತವೂ ಹೌದು. ಜೊತೆಗೆ ಪರಂಪರೆಯ ರಕ್ಷಣೆ, ಪ್ರಗತಿಯ ಸೂಕ್ಷ್ಮಗಳನ್ನು ಅರಿತುಕೊಳ್ಳಬೇಕಾದ್ದು ನಮ್ಮ ಕರ್ತವ್ಯವೂ ಕೂಡಾ. ಅಷ್ಟಕ್ಕೂ ಸ್ವಾತಂತ್ರ್ಯವೆಂದರೆ ಸ್ವ‌ೇಚ್ಛೆಯಲ್ಲವಲ್ಲ!ಭಾರತೀಯ ನೃತ್ಯಗಳೂ ಹಲವು ಸ್ಥಿತ್ಯಂತರಕ್ಕೆ ಒಳಪಟ್ಟಿವೆ. ಸ್ವಾತಂತ್ರ್ಯಾ ನಂತರವಂತೂ ಅಂಟಿದ್ದ ಕಳಂಕಗಳ ಬೇಡಿಯನ್ನು ಸ್ವಲ್ಪ ಸ್ವಲ್ಪವಾಗಿಯೇ ಬಿಡಿಸಿಕೊಳ್ಳುತ್ತಾ ಜನಾದರಣೆ, ಪ್ರೆತ್ಸಾಹವನ್ನು ಪಡೆದುಕೊಂಡಿವೆ. ಆದರೆ ನಾಗರೀಕತೆಯ, ಪರಕೀಯತೆಯ ಗಾಳಿಗೆ ಕಲುಷಿತಗೊಳ್ಳದಂತೆ ಪರಿಶುದ್ಧವಾಗಿ ಉಳಿಸಿಕೊಳ್ಳುವುದೂ ಸಂಸ್ಕೃತಿಯ ಬಗೆಗೆ ನಾವು ನಿರ್ವಹಿಸಬೇಕಾದ ಕರ್ತವ್ಯ.ಪ್ರಸ್ತುತ ಕಾಲದಲ್ಲಿ ನೃತ್ಯಶೈಲಿಯನ್ನು ಕರಗತ ಮಾಡಿಕೊಳ್ಳಲು ಬೇಕಾದ ಸಂಯಮ, ಶ್ರದ್ಧೆ, ನಿಷ್ಟೆ, ಏಕಾಗ್ರತೆ, ಅರ್ಪಣಾಭಾವಗಳು ಮರೆಯಾಗಿ ಅವಕಾಶವಾದಿಗಳು, ಅಪ್ರಬುದ್ಧರು ಅಟ್ಟಣಿಗೆ ಏರುತ್ತಾ ನೃತ್ಯಸಂಪ್ರದಾಯಕ್ಕೆ ಹೊಸತೆನಿಸುವ ಕಳಂಕವನ್ನು ಅಂಟಿಸುತ್ತಿದ್ದಾರೆ. ಎಲ್ಲಾ ನೃತ್ಯಶೈಲಿಗಳಲ್ಲೂ ನಿಪುಣರೆಂದು ತೋರಿಸಿಕೊಳ್ಳುವ ಆಶೆಯಲ್ಲಿ ಪರಂಪರೆಯನ್ನು ಮರೆಯುತ್ತಿರುವುದಲ್ಲದೆ, ಪೌರಾತ್ಯದ ಬೆರಕೆ, ವ್ಯಾಪಾರೀಕರಣ ನೃತ್ಯಶೈಲಿಯ ಪ್ರಮುಖ ಸಮಸ್ಯೆ ಮತ್ತು ಸವಾಲು.ಆದರೆ ಇಂತಹ ತಾಳ್ಮೆ ಎಲ್ಲದರಂತೆ ನೃತ್ಯರಂಗದಲ್ಲೂ, ಮುಂದುವರಿದರೆ ಶಾಸ್ತ್ರೀಯ-ಸಂಪ್ರದಾಯ-ಜನಪದಗಳ ಅಸ್ತಿತ್ವವಷ್ಟೆ ಅಲ್ಲ. ನಮ್ಮ ಅಸ್ತಿತ್ವವನ್ನು ಅದರೊಂದಿಗೆ ಕಳೆದುಕೊಳ್ಳಬೇಕಾದೀತು. ಕಲೆಯ ಪ್ರಗತಿ ಪರಂಪರೆಯ ಸುಭದ್ರ ಬುನಾದಿಯ ಮೇಲೆ ಭಾರತೀಯವಾಗಿ ಮುಂದುವರಿದರಷ್ಟೆ ಅದು ಅರ್ಥಪೂರ್ಣ, ಪರಿಪೂರ್ಣ, ಅವಿನಾಶಿ… ಅಲ್ಲವೇ?

(ಚೈತ್ರರಶ್ಮಿ ಪತ್ರಿಕೆಯ ೫೦ ನೆ ಸಂಚಿಕೆಯಲ್ಲಿ ಪ್ರಕಟವಾದ ಲೇಖನ )

ಅಸೀಮಾ ಅಂಕಣ ; ಭಾರತೀಯ ನೃತ್ಯ ಕಲೆ : ಭವಿತವ್ಯಕ್ಕೊಂದು ಆಸರೆ
ದೇಶವೊಂದರ ಸಾಂಸ್ಕೃತಿಕ ಔನ್ನತ್ಯವನ್ನು, ನಾಗರೀಕತೆಯ ವ್ಯಾಪ್ತಿಯನ್ನು ಆ ದೇಶದ  ಪ್ರದರ್ಶಿತ ಕಲೆಯಿಂದ ಅರಿತುಕೊಳ್ಳಬಹುದು. ಅಷ್ಟಕ್ಕೂ ದೇಶವೊಂದರ ಕಲೆಗಳು ಬೆಳೆಯುವುದೇ ಅಲ್ಲಿನ  ಆಧ್ಯಾತ್ಮಿಕ, ನಾಗರೀಕ, ಸಾಂಸ್ಕೃತಿಕ ಅಗತ್ಯ ಮತ್ತು ಸತ್ಯಗಳನ್ನು ಕಂಡುಕೊಂಡು. ಹಾಗಾದ್ದರಿಂದಲೇ  ಭಾರತದ ಭಾಷೆಗಳು ನಾಗರೀಕತೆಯ ಉಗಮದಿಂದ ಇಲ್ಲಿಯವರೆವಿಗೂ ಶಾಬ್ದಿಕವಾಗಿಯಷ್ಟೇ ಅಲ್ಲದೆ,  ಅಶಾಬ್ದಿಕವಾಗಿಯೂ ಪ್ರಬಲವಾಗಿ ತನ್ನ ಅಸ್ತಿತ್ವವವನ್ನು ವಿವಿಧ ರೂಪಗಳಲ್ಲಿ ಉಳಿಸಿಕೊಂಡು ಬಂದಿದೆ.  ಜೊತೆಗೆ ಭಾಷೆಯು ತನಗೆ ಬೇಕಾದ ಸನ್ನಿವೇಶಗಳನ್ನು, ಸಂಕೇತಗಳನ್ನು ಆವಾಹಿಸಿಕೊಂಡಿದ್ದರಿಂದಾಗಿ  ಅದಕ್ಕೆ ಪೂರಕವಾದ ಅಪ್ರಜ್ಞಾಪೂರ್ವಕ ದೇಹಭಾಷೆಗಳ ಬೆಳವಣಿಗೆಯಾಯಿತು. ಅಂತಹ ಅಂಗಭಂಗಿಗಳನ್ನು  ಪರಿಣಾಮಕಾರಿಯಾಗಿ ಬಿಂಬಿಸಿ ಅತ್ಯಾಕರ್ಷಕವಾಗಿ ಮನರಂಜನೆಯೊಂದಿಗೆ ಮಾಹಿತಿ, ಶಿಕ್ಷಣವನ್ನೂ  ಕೊಂಡೊಯ್ಯುವ ಕಾರ್ಯ ನೃತ್ಯದಲ್ಲಿ ವ್ಯಾಪಕವಾಗಿ ನಡೆಯುತ್ತಲೇ ಬಂದಿದೆ.

ನೃತ್ಯಕಲೆ ತಾಳ-ಅಭಿನಯ-ಅಂಗವಿನ್ಯಾಸಗಳ ಸಮ್ಮಿಳಿತ ಕಲೆ, ಆದ್ದರಿಂದ ಕೇವಲ ಶ್ರವ್ಯದಿಂದ  ಮಾತ್ರವಲ್ಲದೆ ದೃಶ್ಯದಿಂದ ಮಾನವನ ಮನಸ್ಸಿನ ಮೇಲೆ ಆಳವಾಗಿ ಪರಿಣಾಮ ಬೀರಬಲ್ಲ ಕಲೆ ನೃತ್ಯ. ನೃತ್ಯ  ಕಲೆಯು ಸಾಹಿತ್ಯಿಕವಾಗಿ, ಆಧ್ಯಾತ್ಮಿಕವಾಗಿ, ನೈತಿಕವಾಗಿ, ಸಾಂಸ್ಕೃತಿಕವಾಗಿ ಮಾತ್ರವಲ್ಲದೆ  ಸಾಮಾಜಿಕವಾಗಿ ಒಂದು ಆರೋಗ್ಯಯುತ ಮನಸ್ಸುಗಳನ್ನು ಸೃಷ್ಠಿ ಮಾಡಬಲ್ಲುದು. ಜಾತಿಮತಗಳ ಭೇದವಿಲ್ಲದೆ,  ಮೇಲುಕೀಳು ಭಾವನೆಯಿಲ್ಲದೆ ಈ ಕಲೆಯನ್ನು ಕಲಿಯಲು, ನೋಡಲು ಸಾಧ್ಯ. ಅದರಲ್ಲೂ ಅದರ ಇತಿಹಾಸ,  ಭವ್ಯತೆ, ಶಾಸ್ತ್ರೀಯ ಚೌಕಟ್ಟು, ಜಾನಪದೀಯ ಹಿನ್ನಲೆ, ವೇಷಭೂಷಣಗಳು ಆಯಾಯ ಸಮಾಜದ  ಗುಣ-ಅವಗುಣಗಳನ್ನು ತಿಳಿಸುವ ಮಾರ್ಗಸೂಚಿಯೂ ಹೌದು. ಅದರ ತಾಳ, ಗಾನ, ಅಭಿನಯ, ಲಯ, ಮಾತು  ಇತ್ಯಾದಿ..,ಒಂದೇ ಸಮಯದಲ್ಲಿ ಹಲವು ಭಾವಗಳನ್ನು ವಿಷಯಗಳನ್ನು ತಿಳಿಯಪಡಿಸುವ ಸಾಧನ. ಹಾಗೆಯೇ ಸರಳ  ಸುಂದರ ರೀತಿಯಲ್ಲಿ ಸಮಾಜದ ಓರೆಕೋರೆಗಳ ಬಗ್ಗೆ ತಿಳಿವಳಿಕೆಯಿತ್ತು, ತಿದ್ದುವ ಕೆಲಸ ಈ ಕಲೆಯಿಂದ  ಸಾಧ್ಯ.

ಹಾಗಾಗಿ ನೃತ್ಯವು ಮಾನವನ ನೀತಿ, ರೀತಿ, ತತ್ವ, ಸರಸ-ಸಂಭಾಷಣೆ, ಪ್ರಾರ್ಥನೆ,  ನಿಲುವು…ಹೀಗೆ ಹತ್ತು ಹಲವು ವಿಷಯಗಳನ್ನು ಸರಳ-ಸುಂದರ ರೀತಿಯಲ್ಲಿ ಮನಸ್ಸಿಗೆ ತಲುಪಿಸಲು  ಸಾಧ್ಯವಾಗಿದೆ. ಜೊತೆಗೆ ಭಾರತದ ಉದ್ದಗಲಕ್ಕೂ ಇರುವ ಪ್ರಾಚೀನ ದೇವಾಲಯಗಳಲ್ಲಿ ನೃತ್ಯಭಂಗಿಗಳ  ಶಿಲ್ಪಗಳನ್ನು ಅಸಂಖ್ಯಾತವಾಗಿ ಕಾಣಬಹುದಾಗಿದೆ. ಶಿಲ್ಪದಲ್ಲಿನ ಸೂತ್ರಗಳಿಗೆ ಸಮವಾಗಿ  ನಾಟ್ಯಭಂಗಿಗಳು ಪ್ರೇರಿತವಾಗಿವೆ ಎನ್ನಲಾಗಿದೆ. ಈ ಎಲ್ಲಾ ಶಿಲ್ಪಗಳು ಮಾನವ ಜೀವನದ ಸಾಮಾನ್ಯ  ವಿಷಯಗಳೊಂದಿಗೆ ಹಲವು ಭಾವಗಳನ್ನು, ಅನುಭಾವಗಳನ್ನು, ವಿಷಯಗಳನ್ನು, ಲೌಕಿಕ ರೀತಿನೀತಿಗಳನ್ನು  ಪ್ರತಿಪಾದಿಸಿರುವುದನ್ನು ಕಾಣುತ್ತೇವೆ.

ಜೀವನ ಸಂಸ್ಕೃತಿಯಲ್ಲಿ ಪ್ರತೀ ಸನ್ನಿವೇಶವೂ ಒಂದು ನಾಟ್ಯದ ವಸ್ತುವಾಗಿ ಕಾಣಿಸುವುದು  ನಾಟ್ಯದ ಹೆಚ್ಚುಗಾರಿಕೆ. ಸಾಹಿತ್ಯ, ಶಿಲ್ಪಕಲೆ, ಪುರಾಣ, ಸಂಗೀತ, ರಾಜಮನೆತನ, ಸಾಮಾಜಿಕ ಜೀವನ  ಹೀಗೆ ಪ್ರತಿಯೊಂದರಲ್ಲೂ ನಾಟ್ಯದ ಕೊಡುಗೆ ಮಹತ್ವ ಪೂರ್ಣವಾಗಿ ಗೋಚರಿಸುತ್ತದೆ. ಆ ಮೂಲಕ ನೃತ್ಯ  ತಾನೊಂದು ಭಾಷಾ ಮಾಧ್ಯಮ ಎಂಬುದನ್ನೂ ದೃಢಪಡಿಸುತ್ತದೆ.

ಕ್ರಿ.ಪೂ. ೨ನೇ ಶತಮಾನದಲ್ಲಿ ರಚಿತವಾಯಿತೆನಿಸುವ ಭರತಮುನಿಯ ನಾಟ್ಯಶಾಸ್ತ್ರದ ಆಧಾರದಲ್ಲಿ  ಭಾರತದಲ್ಲಿ ಅನೇಕ ನೃತ್ಯ ಪ್ರಕಾರಗಳು ರೂಪುಗೊಂಡಿತಾದರೂ, ಅದಕ್ಕೂ ಮುಂಚೆ ಪಾಣಿನಿ, ಕೃಶಾಶ್ವರು  ಬರೆದ ಸೂತ್ರಗಳಿತ್ತೆನ್ನಲಾಗಿದೆ. ಆದರೆ ಅವೆಲ್ಲವನ್ನೂ ಒಂದೇ ಸೂತ್ರದಲ್ಲಿ ಹಿಡಿದಿಡುವ ಕೆಲಸ  ಭರತಮುನಿಯಿಂದಾಯಿತೆನ್ನಬಹುದು. ನಾಲ್ಕು ವೇದಗಳಿಂದ ಪಠ್ಯ, ಗಾನ, ರಸ, ಲಯ ಮುಂತಾದವುಗಳನ್ನು  ಆರಿಸಿಕೊಂಡು ಐದನೇಯ ವೇದ ನಾಟ್ಯವೇದವನ್ನು ರಚಿಸಿದನೆಂಬುದು ಐತಿಹ್ಯ.

ಕ್ರಮೇಣ ನಾಟ್ಯಶಾಸ್ತ್ರವನ್ನು ಆಧರಿಸಿ ಪ್ರಾಂತೀಯ ಜನಜೀವನ- ಸಂಸ್ಕೃತಿಯ ಪ್ರಭಾವದಿಂದ,  ವಿವಿಧ ರೀತಿಯಲ್ಲಿ ನೃತ್ಯ ಪ್ರಕಾರಗಳು ಸೃಜನೆಯಾದವು. ಹಾಗಾಗಿ ನಾಟ್ಯಕಲೆ ಹರಿದುಬಂದ ಕಥೆಯಲ್ಲಿ  ಭರತನು ಕಾವ್ಯದೃಷ್ಟಿ, ಧರ್ಮದೃಷ್ಟಿ ರಸದೃಷ್ಟಿಗಳನ್ನು ಕೊಡುವುದಷ್ಟೇ ಅಲ್ಲದೆ ಲೌಕಿಕ  ಪ್ರಜ್ಞೆಯನ್ನು ನೀಡಿದ್ದಾನೆ. ಅಷ್ಟು ಮಾತ್ರವಲ್ಲದೆ, ಭಾರತೀಯ ಪರಿಭಾಷೆಯಲ್ಲಿ ಭರತನು ನೀಡಿದ  ಕೊಡುಗೆಗಳ ಪೈಕಿ ಸಾಧಾರಣೀಕರಣ ಎನ್ನುವ ಸಂವಹನ ನೀತಿ ತತ್ವವು ಪ್ರಪಂಚದ ಸಂವಹನ ಕ್ಷೇತ್ರಕ್ಕಿತ್ತ  ಮಹತ್ವದಕಾಣಿಕೆ. ವೈಯಕ್ತಿಕ ಸಾಧ್ಯತೆಗಳಿಂದ ಅನಂತತೆಗೆ, ವೈವಿಧ್ಯತೆಗಳಿಂದ ಏಕತೆಗೆ  ಕೊಂಡೊಯ್ಯುವಲ್ಲಿ ಈ ಸಾಧಾರಣೀಕರಣ ಬಹು ಮುಖ್ಯ ಪಾತ್ರ ವಹಿಸುತ್ತದೆ.

ಕಾಲಾನಂತರದಲ್ಲಿ ಭರತನ ನಾಟ್ಯಶಾಸ್ತ್ರವಷ್ಟೇ ಅಲ್ಲದೆ ನಂದಿಕೇಶ್ವರನ ಅಭಿನಯ ದರ್ಪಣ,  ಪುಂಡರೀಕ ವಿಠಲನ ನರ್ತನ ನಿರ್ಣಯ, ಸಾರಂಗಧರನ ಸಂಗೀತ ರತ್ನಾಕರ, ಭರತಾರ್ಣವ, ಹಸ್ತ ಲಕ್ಷಣ  ದೀಪಿಕ.., ಹೀಗೆ ಹತ್ತು ಹಲವು ಗ್ರಂಥಗಳು ವಿವಿಧ ಬಗೆಯ ನೃತ್ಯ ಪದ್ಧತಿಗಳಿಗೆ ಆಕರವಾದವು.  ಭರತನಾಟ್ಯವು ಅಭಿನಯ ದರ್ಪಣವನ್ನು ಮುಖ್ಯವಾಗಿ ಅವಲಂಬಿಸಿದರೆ ಮೋಹಿನಿಯಾಟ್ಟಂ, ಕಥಕ್ಕಳಿಂiiಂತಹ  ನೃತ್ಯ ಪ್ರಕಾರಗಳು ಅವಲಂಬಿಸಿದ್ದು ಹಸ್ತಲಕ್ಷಣ ದೀಪಿಕಾವನ್ನು.

ಆರಂಭದಲ್ಲಿ ಜನಜೀವನದ ಮಾಮೂಲಿ ನೃತ್ಯಗಳಾಗಿದ್ದು, ಕಾಲಾಂತರದಲ್ಲಿ  ಪರಿಷ್ಕರಣೆಗೊಳಪಟ್ಟವುಗಳೇ ಇಂದಿನ ಎಲ್ಲಾ ಬಗೆಯ ಶಾಸ್ತೀಯ ನೃತ್ಯಗಳು. ಇವುಗಳ ಬಳಕೆ, ಮತ್ತು  ಪ್ರೋತ್ಸಾಹ ವಿವಿಧ ದೇಶ-ಕಾಲದಲ್ಲಿ ನಡೆದು ಅನೇಕ ಸ್ಥಿತ್ಯಂತರಗಳಿಗೆ, ಕಾಲಕ್ರಮೇಣ ಒಂದು  ಸಂಪ್ರದಾಯದ ಚೌಕಟ್ಟಿಗೆ ಒಳಪಟ್ಟು ಶಾಸ್ತ್ರೀಯ-ಸಂಪ್ರದಾಯಯನ್ನು ಪಡೆದವು. ಸಮಾಜದ ಉನ್ನತಿಗೆ,  ವ್ಯಕ್ತಿತ್ವ ವಿಕಸನೆಗೆ, ಸೌಂದರ್ಯಾನುಭವಕ್ಕೆ ರೂಪುಗೊಂಡ ಇಂತಹ ಪದ್ಧತಿಗಳಲ್ಲಿ ತಮಿಳುನಾಡಿನ  ಭರತನಾಟ್ಯ, ಆಂಧ್ರದ ಕೂಚುಪುಡಿ, ಒರಿಸ್ಸಾದ ಒಡಿಸ್ಸಿ, ಕೇರಳದ ಕಥಕ್ಕಳಿ ಮತ್ತು ಮೋಹಿನಿಯಾಟ್ಟಂ,  ಮಣಿಪುರದ ಮಣಿಪುರಿ, ಉತ್ತರಭಾರತದ ಕಥಕ್, ಅಸ್ಸಾಂನ ಸತ್ರಿಯಾ, ಕರ್ನಾಟಕದ ಯಕ್ಷಗಾನಗಳು ಕೂಡಾ  ಒಂದೊಮ್ಮೆ ಜನಪದದ ಹರಿವಿನಿಂದ ಶಾಸ್ತ್ರೀಯ ನಡೆವಳಿಕೆಗಳಿಗೆ ಚಾಚಿಕೊಂಡಿರಬಹುದಾದ ಎಲ್ಲಾ  ಸಾಧ್ಯತೆಗಳನ್ನು ಪ್ರಕಟಪಡಿಸಿವೆ. ಹೀಗೆ, ಕಲಾವಿದನ ಶಕ್ತಿಯು ಆಯಾಯ ದೇಶದ ಸ್ಥಿತಿಗತಿಗಳ, ರಾಜಕೀಯ,  ಆರ್ಥಿಕ, ಮತ್ತು ಸಂಸ್ಕೃತಿಯನ್ನು ಅವಲಂಬಿಸಿರುತ್ತದೆ.

ಇಂದಿನ ಶಾಸ್ತ್ರೀಯ ನೃತ್ಯಗಳ ಒಂದೊಂದು ಅಂಶವೂ ಸೂಕ್ಷ್ಮಾವಲೋಕನದಿಂದ, ನಿಯಮ ವಿಧಿಗಳಿಗೆ  ಬದ್ಧವಾಗಿ, ಶಾಸ್ತ್ರೀಯ ಸೂತ್ರಗಳನ್ನು ಹೊಂದಿದ ಪರಿಷ್ಕೃತ ಪದ್ಧತಿಯನು ಒಳಗೊಂಡಿದ್ದು; ಬಹಳಷ್ಟು  ಹಿಂದಿನಿಂದಲೇ ಗೌರವಕ್ಕೆ ಅರ್ಹವಾದ ಕಲೆಗಳಾಗಿದ್ದವು ಎನ್ನುವುದು ಗಮನಾರ್ಹ. ಒಂದು ಕಾಲದಲ್ಲಿ  ಸಾಮಾನ್ಯ ಜನರ ಅಭಿವ್ಯಕ್ತಿಯ ಸಾಧನವಾಗಿದ್ದು, ಜನಪದವೇ ಆಗಿದ್ದಿರಬಹುದೆನ್ನಲಾದ ಇಂದಿನ ಶಾಸ್ತ್ರೀಯ  ನೃತ್ಯಗಳು, ಕಾಲಾನುಕ್ರಮದಲ್ಲಿ ಹಲವು ಪರಿಷ್ಕರಣೆಗೊಳಪಟ್ಟು, ಬದಲಾವಣೆಗಳಿಗೆ ಒಗ್ಗಿಸಿಕೊಂಡು ಒಂದು  ಸಿದ್ಧ ಪರಂಪರೆಯ ರೂಪಕ್ಕೆ ಬಂದಿದ್ದೇ ಅವುಗಳ ಇಂದಿನ ಅಸ್ತಿತ್ವಕ್ಕೆ ಕಾರಣ. ಹಾಗಾಗಿ  ನಾಟ್ಯಶಾಸ್ತ್ರದ ಹಿನ್ನಲೆಯಲ್ಲಿ ಬೆಳೆದು ಬಂದ ಕಲೆಗಳಾದ ನೃತ್ಯ ಪದ್ಧತಿಗಳನ್ನು ಕೇವಲ ಶಾಸ್ತ್ರೀಯ  ಪರಿಭಾಷೆಯಾಗಿ ನೋಡದೆ ಅದರ ವ್ಯಾಪ್ತಿಯ ಬಗ್ಗೆ, ಸಾಧಾರಣೀಕರಣ ಪ್ರಸ್ತಾಪಿಸುವ ಅಂಶಗಳಿಗೆ ಎಷ್ಟು  ಪೂರಕವಾಗಿ ನಡೆದುಕೊಳ್ಳುತ್ತದೆ ಎಂಬ ಬಗ್ಗೆ ಮತ್ತು ಈಗಾಗಲೇ ಅಸ್ತಿತ್ವದಲ್ಲಿದ್ದರೂ ತೆರೆಮರೆಗೆ  ಸರಿಯುತ್ತಿರುವ ಅದರ ಸಂವಹನ ಅನುಕೂಲ ಅಂಶಗಳ ಕುರಿತಾಗಿ ಮತ್ತಷ್ಟು ಅಧ್ಯಯನಗಳು ನಡೆಯಬೇಕಾಗಿವೆ.  ಬದಲಾವಣೆಯ ಕಾಲಘಟ್ಟಕ್ಕೆ ಪೂರಕವಾಗಿ ನಡೆಯಬೇಕೆಂಬ ಉದ್ದೇಶಗಳನ್ನಿಟ್ಟು ನಡೆದರೆ ಕಲೆಯು ಕೇವಲ  ಸಾಂಪ್ರದಾಯಿಕ, ಸಾಂಸ್ಕೃತಿಕ ಅಗತ್ಯಗಳನ್ನಷ್ಟೇ ಪೂರೈಸುವುದಕ್ಕೆ ಸೀಮಿತವಾಗದೆ ಸಾಮಾಜಿಕ ಅಗತ್ಯ  ಮತ್ತು ಪ್ರಜ್ಞೆಯನ್ನು ಪೂರೈಸಿಕೊಂಡು, ಪ್ರಸ್ತುತವೆನಿಸುತ್ತದೆ.

ಕಲೆ ನಿಂತ ನೀರಲ್ಲ. ನೃತ್ಯ ಪದ್ಧತಿಗಳು ಉಗಮವಾದಾಗಿನಿಂದಲೂ ಸಾಕಷ್ಟು ಚಲನೆಗಳಿಗೆ  ಸಾಕ್ಷಿಯಾಗಿದೆ. ಕಲೆಯ ಮತ್ತು ಅದರೊಂದಿಗಿನ ಜೀವನಪ್ರೀತಿಯನ್ನು ಪೋಷಿಸುವ ಮತ್ತು ನಿತ್ಯ  ನವೀಕರಿಸಿಕೊಳ್ಳುವ ದೃಷ್ಟಿಯಿಂದ ಮುನ್ನಡೆದರಷ್ಟೇ ಕಾರ್ಯಗಳು ಜೀವನಮುಖಿಯೆನಿಸಿಕೊಳ್ಳುತ್ತದೆ.  ಭರತನೇ ತನ್ನ ನಾಟ್ಯಶಾಸ್ತ್ರದಲ್ಲಿ ಕಾಲಾನುಕೂಲಕ್ಕೆ ಅಗತ್ಯವಿದ್ದಂತೆ ಜನಜೀವನದ ಮಾರ್ಪಾಡುಗಳಿಗೆ  ಅನುಗುಣವಾಗಿ ನೃತ್ಯ ಸಂಸ್ಕೃತಿಯಲ್ಲೂ ಬದಲಾವಣೆಗಳನ್ನು ತಂದುಕೊಳ್ಳಬಹುದಾಗಿದೆ ; ತಾನು  ಪ್ರಸ್ತಾಪಿಸಿರುವ ಅಂಶಗಳೇ ಸಾರ್ವಕಾಲೀನ ಮಾನದಂಡವಲ್ಲ ಎಂದಿದ್ದಾನೆ. ಆದರೆ ಶತಶತಮಾನಗಳಿಂದಲೂ ಪೂಜಾ  ಮಂದಿರ, ರಾಜರ ಆಶ್ರಯಗಳಲ್ಲಿ ಬೆಳೆದು ಬಂದು ಕ್ರಮೇಣ, ಸ್ವಹಿತಾಸಕ್ತಿಗಳಿಂದಾಗಿ ಕಳೆದ ಶತಮಾನದ  ಪೂರ್ವ ಮತ್ತು ಮಧ್ಯಕಾಲದಲ್ಲಿ ಸೊರಗಿ ಹೋಯಿತು. ಪರಕೀಯರ ದಾಳಿ ಆಗುವವರೆಗೂ ರಾಜಶ್ರಯದಲ್ಲಿದ್ದ  ಕಲೆಗಳು ಮತ್ತಷ್ಟು ಬಿಗಡಾಯಿಸಿದವು. ದೈವಿಕಭಾವದ ಕಲೆಗೆ ಕಾಮುಕತೆಯ ಲಕ್ಷಣಗಳು ಅಂಟಿಕೊಂಡು.  ಕೀಳುಮಟ್ಟದ ಜೀವನಕ್ಕೆ ಸಾಕ್ಷಿಯಾಯಿತು. ಅಸಡ್ಡೆ, ತಿರಸ್ಕಾರ, ಮರ್ಯಾದೆಗೆ ಯೋಗ್ಯವಲ್ಲ ಎಂಬ ನೀತಿ  ನೃತ್ಯಕ್ಷೇತ್ರದಲ್ಲಿ ವ್ಯಾಪಕವಾಗಿ ಹಬ್ಬಿತ್ತು.

ನಂತರ ಹಲವು ಸುಧಾರಕರ ಕರಕುಶಲತೆಗೆ ಕನ್ನಡಿಯಾಗಿ ಇಂದು ನಾವೇನು ಕಾಣುತ್ತಿದ್ದೇವೆಯೋ ಈ  ಭವ್ಯ ಹೊಸಿಲಿಗೆ ಬಂದು ನಿಂತಿದೆ. ಉದಾ : ದೇವದಾಸಿಯರ ಕಳಪೆ, ನಿರ್ಲಕ್ಷಿತ ಜೀವನದಡಿ ಸಾದಿರ್,  ಕೂತ್ತು ಎಂಬೆಲ್ಲಾ ಹೆಸರುಗಳಿಂದ ಕಳೆಗುಂದಿ ನಲುಗಿ ಹೋಗಿದ್ದ ದಕ್ಷಿಣ ಭಾರತದ ಸಾದಿರ್, ಕೂತ್ತು,  ದಾಸಿ‌ಆಟ್ಟಂ ಎಂದು ಕರೆಸಿಕೊಳ್ಳುತ್ತಿದ್ದ ಮುಖ್ಯ ನೃತ್ಯ ಪ್ರಕಾರವೊಂದಕ್ಕೆ ೧೯೫೦ರ ದಶಕಗಳಲ್ಲಿ  ರುಕ್ಮಿಣೀದೇವಿ ಅರುಂಡೇಲ್, ಕೃಷ್ಣ ಅಯ್ಯರ್ ಮುಂತಾದವರು ಭರತನಾಟ್ಯವೆಂಬ ಹೆಸರನ್ನಿತ್ತು,  ಮರುಜ್ಜೀವ ಕೊಟ್ಟು ಸಾಕಷ್ಟು ಪರಿಷ್ಕರಿಸಿದರು.

ಕಾಲ ಬದಲಾಗಿದೆ., ಕಾಲ-ನೆಲೆಗಳಿಂದ ಮೊದಲ್ಗೊಂಡು ವೇಷಭೂಷಣ, ಸಂಗೀತ, ಪಠ್ಯಕ್ರಮ, ನರ್ತನ  ಆಶಯಗಳ ಉದ್ದಗಲಕ್ಕೂ ಸಾಕಷ್ಟು ಮಾರ್ಪಾಡುಗಳು ಶಾಸ್ತ್ರೀಯ ನೃತ್ಯಗಳಲ್ಲಿ ಆಗುತ್ತಾ ಬಂದಿವೆ. ಇತರ  ಮಾಧ್ಯಮಗಳ ಪ್ರಭಾವವೂ ಸಾಕಷ್ಟು ಆಗಿದೆ. ಇತ್ತೀಚಿನ ದಶಕಗಳಲ್ಲಿ ಈ ನೃತ್ಯ ಸಂಸ್ಕೃತಿಯ ಮೂಲ  ಅಂಶಗಳನ್ನು ಉಳಿಸಿಕೊಂಡಂತೆ ಸಾಕಷ್ಟು ಫ್ಯೂಶನ್‌ಗಳು ಹರಡಿದ್ದು, ಸಮಕಾಲೀನ ಸಮಾಜಕ್ಕೆ ಪೂರಕವಾಗಿ  ನಡೆದುಕೊಳ್ಳಬಲ್ಲ ಎಲ್ಲಾ ಅಂಶಗಳನ್ನು ತೋರಿಸಿಕೊಟ್ಟಿದೆ. ಅಂದು ನೃತ್ಯವೆಂಬುದು ಕಳಂಕ ; ಅದೇ ಇಂದು  ಪ್ರತಿಷ್ಠೆಯ ವಿಷಯ. ನೃತ್ಯ ಕ್ಷೇತ್ರದ ವ್ಯಾಪಾರೀಕರಣ ಬಡವರಿಗೆ ನುಂಗಲಾರದ ತುತ್ತಾಗಿ  ಪರಿಣಮಿಸಿದೆ. ವೆಚ್ಚದಾಯಕವೆಂಬ ಕಾರಣಕ್ಕೆ ನೃತ್ಯಕ್ಕೆಂದು ಹುಳಿದ್ರಾಕ್ಷಿಯೇ ಹೌದು ! ಅನಾರೋಗ್ಯಕರ  ಸ್ಪರ್ಧೆಯಿಂದಾಗಿ ವಿದ್ಯೆಯೆಂಬುದು ಕೇವಲ ಗಿಳಿಪಾಠವೇ ಸರಿ ! ಮಾತ್ರವಲ್ಲ, ನೃತ್ಯ ಪರೀಕ್ಷೆಗಳ  ಸಾಕಷ್ಟು ಲೋಪಗಳು ಅಕಾಡೆಮಿಕ್ ಮಾನ್ಯತೆಗೊಂದು ಕಪ್ಪುಚುಕ್ಕಿ. ಹಾಗಾಗಿ ಬರಬರುತ್ತಾ  ಎಲ್ಲಾರೀತಿಯಿಂದಲೂ ಯೋಗ್ಯತೆ ಪಡೆದಿರುವ ನಾಟ್ಯಾಚಾರ್ಯರು ವಿರಳವಾಗುತ್ತಿದ್ದಾರೆ. ವಿವಿಧ  ಸಂಪ್ರದಾಯಗಳ ಒಳಜಗಳಗಳು, ಪ್ರದರ್ಶನ-ರಂಗಪ್ರವೇಶಗಳೇ ಅರ್ಹತೆಯ ಮಾನದಂಡಗಳೆಂಬ ಕಪೋಲ ಕಲ್ಪಿತ  ನಂಬಿಕೆಗಳು ರಸಾನುಭೂತಿಯನ್ನೇ ಮರೆಸಿ ನಿರ್ವಾತ ವಾತಾವರಣವನ್ನು ಸೃಷ್ಠಿಸುತ್ತಿವೆ.

ಇಷ್ಟೆಲ್ಲಾ ನೃತ್ಯಕ್ಷೇತ್ರದ ಹಲವು ವಿರೋಧಾಭಾಸಗಳ ಮಧ್ಯೆ ಪರಂಪರೆಯ ಜೊತೆಗೆ ವಿನೂತನ  ನಡೆಯನ್ನು ಮುಕ್ತವಾಗಿ ಒಪ್ಪಿ, ತಿದ್ದಿ ನಡೆಯುವ ವಿಶಾಲ ಮತ್ತು ಪ್ರತಿಭಾಶೀಲ ಮನಸ್ಸುಗಳ  ಅಗತ್ಯವಿದೆ. ಒಂದಷ್ಟು ಚಲನಶೀಲತೆ, ಗುಣಮಟ್ಟದ ಬದಲಾವಣೆಗಳನ್ನು ಒಪ್ಪಿಕೊಳ್ಳುವ ಮನಸ್ಥಿತಿ  ಇರುವವರೆಗೆ ಕಲೆಯ ಕಡೆಗೆ ನೋಡುವ ಪ್ರತೀ ದೃಷ್ಠಿಯೂ ಹೊಸತೆನಿಸುತ್ತದೆ. ಭಾರತದ ನೃತ್ಯಪರಂಪರೆ  ಇಲ್ಲಿನ ಆತ್ಮಚರಿತ್ರೆ. ಆತ್ಮದ ಉನ್ನತಿಯೇ ಕಲೆಯ ಪರಮೋದ್ದೇಶ. ಅಂತಹ ಸಧಭಿರುಚಿಯ ಪ್ರಯತ್ನಗಳು  ನಮ್ಮಿಂದ ಹರಿದುಬರಲಿ.

ಅಸೀಮಾ ಅ೦ಕಣ – ೨
Art was an effective means of communication which is a representation of the cosmic truth touching the hearts of the devotees through dance, music, sculpture, architecture and principles of unity and multiplicity. Art is also a reflection of emotional ideas, expressions and movements. If we went to trace the history of art forms, it may be as long as the history of humankind. Human beings from primitive period strongly believed that art form was the most pleasing items of the deities and the best path to attain salvation. But this feeling actually arises because art forms directly or indirectly dealt with the Soul or Atma. So considering it’s genuine, man has given spiritual, metaphysical touch.

Among the fine arts, Dance is a major branch which is considered as one of the popular and highly sacred form of worshipping the Lord. It is not only an eternal bliss and the treasure house of the physical, intellectual and spiritual knowledge but also, it is a form of communication that brings out the innermost feelings and at the same time depicts the cultural aspects of a civilization. It appeals to every one irrespective of caste, creed, tribe etc, though it has different version, belief, standard, tradition. Dance is a thing of beauty appreciated and loved by each and every one, providing entertainment and pleasure to all class of masses. Dance has the magical power to provide the happiness and health to people and society. Thus Dance is not only there for entertainment, but also serves to attain the yogi’s state, a state of supreme bliss. However, the aim of all art is to realize reality.

Basically Dance is a methods of non-verbal communication between humans or animals (for e.g. bee dance, patterns of behavior such as a mating dance), motion in inanimate objects (the leaves danced in the wind), and certain musical forms or genres. As well as Dance is generally refers to movement of the body, usually rhythmic and to music, used as a form of expression, social interaction or presented in a spiritual or performance setting. Though Dance is a creation of rhythmic movements which is very sensuous, the experience of Ananda (bliss) is very spiritual.

There is innumerable number of folk dances, which is considered as the basic form of all classical forms. In earlier time each dances had specialty of a particular region or tribe. Each form has its own specialty & grace, motion along with a set pattern of costumes & make-up conveying some meaning about the surrounding. But the modified structure of dance has created the theme of classical. The classical dance forms which have developed in later times, set rules that have been followed traditionally over the years.

On the basic model, various gurus incorporate their own imaginative innovations, leading to various schools within a particular dance form. Apart from the gracious hand & leg postures & movements, the dancers acquired the skill of portraying various emotions faithfully according to their tradition, concepts and regionality.

The various dance forms have also developed a particular form of make-up for the performance, which is a skill by itself. Several dance schools today, incorporate costume designing & make-up as special section of the curriculum. The costumes for all forms are elaborate & rich having their own traditional patterns set down. Jewels, flowers for the dancers are also specially created to suit their purpose. For e.g. India is a land of diverse cultures, traditions and languages. In India many dance forms have developed. Each dance is the specialty of a particular region or tribe. Each dance as its own particular set pattern of costumes & make-up.

Indian dance forms speak volumes of the great cultural endeavor of the country. It has already captured global attention in all the cultural vistas of the world. Indian classical dances are dances of the mind and soul and are extremely traditional. They along with folk dances present a spectacular and gorgeous aspect of the magnificent and continuous Indian dance tradition. The aim of all Indian art is to experience liberation and growth of righteousness as man, through beauty and delight. Naturally this all ends in the final analysis where God is considered to be the only source of beauty and happiness.

Indian classical dance is an art concealing art, totally impersonal, objective, traditional, deliberate and elaborate in technique and appeal. It breaks a new ground of perception and opens entirely a new vision of reality. Rasa (mood or flavor) as the cause of Ananda (bliss) is considered fundamental and the essence of beauty and harmony in Indian aesthetics. In the past 2000 years 6 main classical dance styles have evolved in India.

Bharata’s Natyashastra, is the most important source for establishing the characteristics of Indian theatre (natya, meaning drama or theatre; shastra, a generic term referring to any authoritative text). Its date of publication hasn’t yet been agreed on, and currently lies between 200 BC and AD 200. Is Bharata was a Muni (a saint)? Yet not confirmed! Because in Indian mythology and history we came across several character named as Bharata! But we still believe that he was a saint who gave foundation for Indian theatre!

Manorama B.N

Editor, NOOPURABHRAMARI

ಅಸೀಮಾ ಅ೦ಕಣ – ೧
Hello reader,

In previous issue you had known the importance, glory of dance especially the Indian classical dance forms. The dance originated 5000 years ago and comprises of several arts like sculpture, painting, theatre, literature, music, dramaturgy, and poetry. And I also referred the name Bharatha who gave foundation for Indian theatre. So now let us discuss about the changes that the Dance in India has undergone throughout history.

The common root, common text of all Indian classical dance forms can be traced to Bharatha’s NATYASHASTRA. Though historians found other experts before Bharata, the Indain theatre has considered Bharatha was real architect who given a definite shape to dances and other theatre activities. Bharata Muni’s Natyashastra is a great work on the science and technique of Indian drama, dance and music. It contains the history of dance world, different kinds of postures, movements, the construction of stage, makeup and about orchestra.

He says that Brahma, the creator, was asked by gods to create an entertain and knowledge oriented patterns. As such, Brahma had created drama. He took Patya (words) form the Rigveda, Abhinaya (gesture) from the Yajurveda, Geeta (music and chant) from Samaveda and Rasa (sentiment and emotional element) from Atharvaveda and created the fifth Veda, Natyaveda. Sage Bharatha practiced and demonstrated this art and propagated it along with his 104 children and Apsaras. Along with this we can read the story which explains about the different levels of development of dance such as performance of Bharatha before Lord Brahma, Shiva and other Gods and Goddess, and their blessings, modification suggested, disciples and their arrangements to establish dance in earth.

But still, question arises! Does the dance and dramas are creation of Gods? What was the intension behind for calling ‘dance is a creation of Brahma’ and Bharatha was a sage who developed the concept of dance in all over world? Can’t we notice other experts like Shilali, Krushaashwa who wrote Natasutra long before Bharata? Was Bharatha a real hero? Or was he combined other previous dance texts and made it as one?

Anyhow, Indian culture today has a distinct identity through Temple traditions. Dance forms were nurtured in temples. Temple dancing had a mission: to take art to the people and conveying a message to the masses. The monotony of the life of commonness as well as the elite was equally shared in the premises of a Temple. The evolution and development of Temple arts speak volumes of the great cultural endeavor. Indian classical dances have their roots deep in the religious aspects and rich mythological tales of India.

To appreciate the Indian classical dances one has to understand and appreciate Indian legends. Most of Indian dances take their themes from India’s rich mythology and folk legends. Hindu Gods and Goddesses are all depicted in these dances. Each dance form also draws inspiration from stories depicting the life and beliefs of the Indians.

For centuries, dances were performed on a regular basis at temples before the deity as a devotional exercise. This gave rise to the Devadasis, the temple dancing girls who were held in great respect in those early days. These girls were accomplished artists; they could sing, dance, play many instruments and read and interpret religious texts to perfection. Their first and foremost duty was to sing and dance before the temple deity. They offered their dances and songs as prayer at His feet. Unfortunately, their position deteriorated as time went by.

The temple tradition of dancing that was practiced in the ancient times has got an entirely new dimension later. Few centuries later, dance reached the royal courts. It took even a few more centuries before it reached the public platforms.

The varied dance forms of India depict the rich cultural heritage of our country. It is a sincere depiction of the imagination and gracefulness and realities in life. The traditional dances of India have crossed all the boundaries and today they stand above all others having an identity of their own. These dances has not just gained popularity amongst the Indians, but has also brought about a sensation in the western countries.

Classical dances are traditional. It is undebatable. But is these dances are impersonal? Yes, of course! The dance movements, rhythms and accompanying music all remain the same whoever the dancer might be. And also it’s been correctly observed that in Indian classical dance most of them are professionals. The dancer has to undergo vigorous, continuous practice and training before he/she can perform before spectators.

India offers a number of classical dance forms, each of which represents the culture and tradition, system of a particular region or a group of people. The most famous classical forms are BHARATANATYAM of Tamilnad, KATHAKALI and MOHINIYATTAM of Kerala, ODISSI of Orissa, KATHAK of Uttarpradesh, KUCHIPUDI of Andhra Pradesh and MANIPURI of Manipur.

Apart from these classical dance forms, India is particularly rich in folk idioms. Each area has its own special varieties, be they seasonal, ritual, sacrificial or celebratory. It can vary from village to village but they all share a common heritage of myths and symbols. “Folk” in our practice today indicates community and expressions that are spontaneous. Their expressions reflect their geographical and their relationship to nature.

But in course of time some of the Folk forms got systematic structure modified styles, patterns, adopted traditional behaviors. Some of the scholars tried to renew the things, so that those folk traditions can acquire classical approach. For E.g. Karnataka’s YAKSHAGANA, Assam’s SATRIYA etc…

But can we consider it as classical dance forms? Why should not we consider the renowned, renewed folk forms which are very nearest to so called ‘classical’; If we are agreeing that all classical forms which we are practicing now, is a folk tradition in its origin, took the themes from daily life and later got particular structure? Why we should brand some of the dances is classical? And others were not? For what this compulsion is needed? The debate is still going on..!

Manorama B.N

Editor, NOOPURABHRAMARI