ಕನ್ನಡತಿಯಾಗಿ ಕರಾವಳಿಯಲ್ಲಿ ನೆಲೆಸಿದ ನೃತ್ಯಸರಸ್ವತಿ : ಶ್ರೀಮತಿ ಜಯಲಕ್ಷ್ಮಿ ಆಳ್ವ
Sunday, February 28th, 2010
ಸ್ವತಃ ಡಾ. ಪದ್ಮಾ ಸುಬ್ರಹ್ಮಣ್ಯಂ ಅವರಿಂದಲೇ ‘ನೃತ್ಯ ಸರಸ್ವತಿ’ ಎಂದು ಹೊಗಳಿಸಿಕೊಂಡು ಗೌರವಕ್ಕೆ ಪಾತ್ರರಾದವರು ಶ್ರೀಮತಿ ಜಯಲಕ್ಷ್ಮಿ ಆಳ್ವ.. ಅವರಿಗೀಗ ೭೭ರ ಹರೆಯ. ತವರೂರು ಕುಂಭಕೋಣಂ. ೧೯೩೩ರಲ್ಲಿ ಜನನ. ಭರತನಾಟ್ಯದ ಪಂದನಲ್ಲೂರು ಪದ್ಧತಿಯ ಮೇರು ಗುರುಗಳಾದ ಕಲಾಕ್ಷೇತ್ರದಲ್ಲಿ ಅರುಂಡೇಲ್ ಅವರೊಂದಿಗೆ ಸೇವೆ ಸಲ್ಲಿಸಿದ ಗುರು ಕೆ.ಎನ್. ದಂಡಾಯುಧ ಪಾಣಿ ಪಿಳ್ಳೈ ಅವರ ಪಟ್ಟ ಶಿಷ್ಯೆ. ಹಿರಿಯ ನೃತ್ಯದಿಗ್ಗಜರಾದ ಸ್ವರ್ಣಂ ಸರಸ್ವತಿ, ಗೌರಿ ಅಮ್ಮಾಳ್, ಕರುಣಾಕರ್ ಪಣಿಕ್ಕರ್ ಅವರಲ್ಲಿ ಅಭಿನಯ [...]








