Author: ವಿದ್ಯಾವಾಚಸ್ಪತಿ ಉಮಾಕಾಂತ ಭಟ್ಟ ಕೆರೆಕೈ, & ಡಾ.ಮನೋರಮಾ ಬಿ.ಎನ್
ಭಾರತೀಯ ಜ್ಞಾನಪರಂಪರೆಗಳ ಅಧ್ಯಯನ ಕೇಂದ್ರ ನೂಪುರಭ್ರಮರಿಯ ನೂತನ ಸರಣಿ ಕಾರ್ಯಕ್ರಮ
ಭರತಾಂತರಂಗ
ಭಾಗ ೧- ಸಂಚಿಕೆ 19 : ನೃತ್ತ-ನೃತ್ಯ-ನಾಟ್ಯ ಪರಿಭಾಷೆಗಳು : ಧಾತ್ವರ್ಥ ಪರಿಶೀಲನೆ ಹಾಗೂ ನಾಟ್ಯಶಾಸ್ತ್ರ ಹಾಗೂ ಅನಂತರದ ಕಾಲಗಳಲ್ಲಿ ಬಂದಿರುವ ಗ್ರಂಥ ವ್ಯಾಖ್ಯೆಗಳ ವಿವೇಚನೆ, ಭರತನ ಪ್ರಕಾರ ನಾಟ್ಯ ಎಂದರೆ ನಿಜವಾಗಿಯೂ ಏನು? ಸಮಗ್ರ ನಾಟ್ಯದ ಧಾರೆಗಳು ಯಾವುವು? ಭರತನಾಟ್ಯ,ಕೂಚಿಪೂಡಿ ಮೊದಲಾದ ನೃತ್ಯಗಳು ಭರತ ಹೇಳಿದ ನಾಟ್ಯವಾಗಬಲ್ಲವೇ? – ದೃಷ್ಟಾಂತ ಸಹಿತ ನಿರ್ಣಯವಿಚಾರ
ಕಾರ್ಯಕ್ರಮ ರೂಪಕಲ್ಪನೆ ಮತ್ತು ಪಾಲ್ಗೊಂಡವರು
ವಿದ್ಯಾವಾಚಸ್ಪತಿ ಉಮಾಕಾಂತ ಭಟ್ಟ ಕೆರೆಕೈ, ಭಾರತೀಯ ಜ್ಞಾನ ಪರಂಪರೆಗಳ ವಿದ್ವಾಂಸರು, ಕರ್ನಾಟಕ
ಡಾ.ಮನೋರಮಾ ಬಿ.ಎನ್ , ಮುಖ್ಯ ಸಂಶೋಧಕರು, ನೂಪುರ ಭ್ರಮರಿ ( ರಿ.)
Noopura Bhramari- Centre for Indian Knowledge systems presenting New series programme
Bharatantaranga
Part 1- Episode 19 : The Terminologies of Nrtta–Nrtya–Natya: An examination of their root meanings (dhatu-artha) and a critical study of the interpretations found in the Natyashastra as well as in later commentarial traditions. According to Bharata, what does Natya truly mean? What are the complete streams and dimensions of Natya (integrated theatre)? Can dance forms such as Bharatanatya, Kuchipudi, and others be considered Natya in the sense Bharata intended? — A conclusive inquiry with suitable illustrations and examples
Concept and Contributors
Dr Umakanta Bhatta Kerekai, Scholar in Indian Knowledge systems, Karnataka
Dr Manorama B N, Principal Investigator, Noopura Bhramari(R.)
ನಿರ್ಮಾಣ ನಿರ್ವಾಹಕರು/ Production Managers
ಶ್ರೀಮತಿ ರೋಹಿಣಿ ಎ. ಆರ್/ Smt. Rohini A R, ಸಹ-ಮುಖ್ಯ ಸಂಶೋಧಕಿ, ನೂಪುರ ಭ್ರಮರಿ ಭಾರತೀಯ ಜ್ಞಾನ ಪರಂಪರೆಗಳ ಅಧ್ಯಯನ ಕೇಂದ್ರ/ Co-Principal Investigator, Noopura Bhramari IKS Centre
ಕಾರ್ಯಕ್ರಮ ಮುಖ್ಯ ಶ್ಲೋಕ ರಚನೆ/ Theme Sloka Composition
ವಿದ್ಯಾವಾಚಸ್ಪತಿ ಡಾ. ಉಮಾಕಾಂತ ಭಟ್ಟ, ಕೆರೆಕೈ / Dr. Umakanta Bhatta, Kerekai
ಕಾರ್ಯಕ್ರಮ ಮುಖ್ಯ ಶ್ಲೋಕ ಹಾಡುಗಾರರು/ Theme Music Singer
ನಾಗಶ್ರೀ ನಾರಾಯಣ, ಬೆಂಗಳೂರು /Nagashree Narayan, Bengaluru
ಸ್ಟುಡಿಯೋ, ದೃಶ್ಯ ದಾಖಲೆ ಮತ್ತು ಸಂಸ್ಕರಣ/ Studio, Videography and Editing
ಕ್ರಾಸ್ಫೇಡ್ ಸ್ಟುಡಿಯೋ, ಬೆಂಗಳೂರು, ಕರ್ನಾಟಕ / Crossfade, Bengaluru, Karnataka
ನಿರ್ಮಾಣ/ Produced by
ನೂಪುರ ಭ್ರಮರಿ (ರಿ.)/ Noopura Bhramari (R.)
ಭಾರತೀಯ ಜ್ಞಾನ ಪರಂಪರೆಗಳ ಅಧ್ಯಯನ ಕೇಂದ್ರ, ಕರ್ನಾಟಕ/ Centre for Indian Knowledge Systems, Karnataka
ಭಾರತ ಸರ್ಕಾರದ ಶಿಕ್ಷಣ ಸಚಿವಾಲಯದ ಅಂಗವಾಗಿರುವ ಐ ಕೆ ಎಸ್ ಡಿವಿಷನ್, ನವದೆಹಲಿಯ ಸಂಶೋಧನ ಯೋಜನೆಯ ಅಂಗಭಾಗವಾಗಿ ನಿರ್ಮಾಣಗೊಂಡಿದೆ
This series is brought to you, as part of IKS Division project of Ministry of Education, Govt of India