ಅಂಕಣಗಳು

Subscribe


 

ವಿಜಯನಗರ ಸಾಮ್ರಾಜ್ಯ ಕಾಲದ ಶಿಲ್ಪಗಳಲ್ಲಿ ನೃತ್ಯನಿಪುಣ ಭೃಂಗಿ

Posted On: Monday, July 18th, 2022
1 Star2 Stars3 Stars4 Stars5 Stars (1 votes, average: 5.00 out of 5)
Loading...

Author: - ವಿದುಷಿ ದಿವ್ಯಾ ಪ್ರಸಾದ್,ಬೆಂಗಳೂರು.

ನೂಪುರ ಭ್ರಮರಿ (ರಿ.)  IKS Centre– ನೃತ್ಯಶಿಲ್ಪಯಾತ್ರೆಯ ಅಂಗಭಾಗವಾಗಿ  ಪ್ರಕಟವಾದ ನುಡಿಚಿತ್ರ ಲೇಖನ – 22  : ‘ವಿಜಯನಗರ ಸಾಮ್ರಾಜ್ಯ ಕಾಲದ ಶಿಲ್ಪಗಳಲ್ಲಿ ನೃತ್ಯನಿಪುಣ ಭೃಂಗಿಪೂರ್ಣ ಓದಿಗೆ ಈ ಕೆಳಗಿನ ಲಿಂಕ್ ಗೆ ಭೇಟಿ ಕೊಡಿರಿ.

ವಿಜಯನಗರ ಸಾಮ್ರಾಜ್ಯ ಕಾಲದ ಶಿಲ್ಪಗಳಲ್ಲಿ ನೃತ್ಯನಿಪುಣ ಭೃಂಗಿ

 

 

 

ಲೇಖಿಕೆಯ ಪರಿಚಯ

ಭರತನಾಟ್ಯ ಕಲಾವಿದೆ ವಿದುಷಿ ಶ್ರೀಮತಿ  ದಿವ್ಯಾ ಪ್ರಸಾದ್, ಹಲವು ವರ್ಷಗಳ ಕಾಲ ಶ್ರೀಮತಿ ಸಂಧ್ಯಾ ಕೇಶವರಾವ್ ಅವರಲ್ಲಿ ನೃತ್ಯಾಭ್ಯಾಸವನ್ನು ಮಾಡಿ, ನಂತರ ಗುರು ಕರ್ನಾಟಕ ಕಲಾಶ್ರೀ ಬಿ. ಭಾನುಮತಿ  ಹಾಗೂ ಶ್ರೀಮತಿ ಶೀಲಾ ಚಂದ್ರಶೇಖರ್ ಇವರ ಮಾರ್ಗದರ್ಶನದಲ್ಲಿ ಭರತನಾಟ್ಯ ತರಬೇತಿಯನ್ನು ಮುಂದುವರೆಸಿದ್ದಾರೆ. ಭರತನಾಟ್ಯದಲ್ಲಿ ಕರ್ನಾಟಕ ಪ್ರೌಢ ಶಿಕ್ಷಣ ಮಂಡಳಿಯಿಂದ ವಿದ್ವತ್ ಪದವಿ ಹಾಗು ಅಣ್ಣಾಮಲೈ ವಿಶ್ವವಿದ್ಯಾನಿಲಯದಿಂದ ಎಂ.ಎ. ಪದವಿಯನ್ನು ಪಡೆದಿರುವ ಇವರು, 2008ರಲ್ಲಿ ಭರತನಾಟ್ಯ ರಂಗಪ್ರವೇಶವನ್ನು ಪೂರೈಸಿ, ದೇಶ ವಿದೇಶಗಳಲ್ಲಿ ಹಲವಾರು ಪ್ರತಿಷ್ಠಿತ ವೇದಿಕೆಗಳಲ್ಲಿ ನಾಟ್ಯ ಪ್ರದರ್ಶನಗಳನ್ನು ನೀಡಿದ್ದಾರೆ.ಇಂಜಿನಿಯರಿಂಗ್  ಪದವಿಯನ್ನು ಗಳಿಸಿ ಸಾಫ್ಟ್ ವೇರ್ ಇಂಜಿನಿಯರ್ ಆಗಿ ಕೆಲಸ ನಿರ್ವಹಿಸುತ್ತಿದ್ದ ಇವರು ಹಲವು ವರ್ಷಗಳ ಹಿಂದೆ ತಮ್ಮ ವೃತ್ತಿಯನ್ನು ತ್ಯಜಿಸಿ “ಕಲಾಬಿಂದು“ ಎಂಬ ನಾಟ್ಯಶಾಲೆಯನ್ನು ಸ್ಥಾಪಿಸಿ, ಹಲವಾರು ವಿದ್ಯಾರ್ಥಿಗಳಿಗೆ ನಾಟ್ಯ ತರಬೇತಿಯನ್ನು ನೀಡುತ್ತಾ ಕಲಾಸೇವೆಯಲ್ಲಿ ತಮ್ಮನ್ನು ಸಂಪೂರ್ಣವಾಗಿ ತೊಡಗಿಸಿಕೊಂಡಿದ್ದಾರೆ. ಪ್ರಸ್ತುತ ಇವರು ನೂಪುರ ಭ್ರಮರಿ ಸಂಸ್ಥೆಯ ನೃತ್ಯಶಿಲ್ಪಯಾತ್ರೆಅಧ್ಯಯನದ ತರಬೇತಿಯನ್ನು (ಇಂಟರ್ನ್ ಶಿಪ್) ಪಡೆಯುತ್ತಿದ್ದಾರೆ.

Leave a Reply

*

code